ಈ ಬ್ಲಾಗ್ ಅನ್ನು ಹುಡುಕಿ

maahiti ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
maahiti ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಶುಕ್ರವಾರ, ಫೆಬ್ರವರಿ 26, 2010

ಪಾಕಿಸ್ತಾನದ ದೇವಾಲಯಗಳು - ಇನ್ನಷ್ಟು ಮಾಹಿತಿಗಳು

ಕೆಲವು ದಿನಗಳ ಮುನ್ನ ಪಾಕಿಸ್ತಾನದ ದೇವಾಲಯಗಳು ಎಂಬ ವಿಷಯದ ಮೇಲೆ ಚುಟುಕಾದ ಒಂದು ಲೇಖನ ಬರೆದಿದ್ದೆ. ಮಾನ್ಯ ಶ್ರೀ ಪೆಜತ್ತಾಯರು ಈ ಲೇಖನಕ್ಕೆ ಪ್ರತಿಕ್ರಿಯಿಸಿದವರಲ್ಲಿ ಮೊದಲಿಗರು. ಅಂದಿನಿಂದ ಹಲವಾರು ಸ್ನೇಹಿತರು ಹಾಗೂ ಅಭಿಮಾನಿಗಳು ಈ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಸುವಂತೆ ಕೇಳಿಕೊಂಡಿದ್ದರು. ಆದರೆ ಹೆಚ್ಚಿನ ಮಾಹಿತಿ ಹೊಂದಿಸಲು ಸ್ವಲ್ವ ವಿಳಂಬವಾಯಿತು (ಹೆಚ್ಚಿನ ಪಕ್ಷ ನಾನು ಸೋಮಾರಿಯಾಗಿರುವುದು ಕಾರಣ)